ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

ಬಳ್ಳಾರಿ ನಗರದ ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ ಭವನದ ಮುಂದೆ. ಇಂದು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ದ ಬಿಜೆಪಿ ಪ್ರತಿಭಟನೆ ನಡೆಸಿತು.