ರಾಜ್ಯ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾದ ಸಿ.ಎಸ್ ದ್ವಾರಕನಾಥ್ ಅವರು ದಾವಣಗೆರೆಯ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಎಚ್.ಬಿ ಮಂಜಪ್ಪನವರ ಅಧ್ಯಕ್ಷತೆಯಲ್ಲಿ ಸಾಮಾಜಿಕ ನ್ಯಾಯದ ಜಿಲ್ಲಾ ಸಮಿತಿ ರಚನೆ ಮಾಡಲು ಸಭೆ ನಡೆಸಿದರು.ಈ ವೇಳೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ,ಮುಖಂಡರಾದ ಕೆ.ಜಿ ಶಿವಕುಮಾರ್, ಅನಿತಾಬಾಯಿ ಮತ್ತಿತರರಿದ್ದರು.