ರಾಮದುರ್ಗ ಬಳಿ ಭೀಕರ ಅಪಘಾತ : 6 ಸಾವು

ಬೆಳಗಾವಿ ಯ ಸುಕ್ಷೇತ್ರ ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ತೆರಳುತ್ತಿದ್ದ ಗೂಡ್ಸ್ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟು 16 ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ತಡರಾತ್ರಿ ರಾಮದುರ್ಗ ತಾಲೂಕಿನ ಚಿಂಚನೂರ ಗ್ರಾಮದ ಬಳಿ ಸಂಭವಿಸಿದೆ.