ರಾಮನವಮಿ ಸಿದ್ಧತೆ:

ಗುರುಮಠಕಲ್ ಸಮೀಪದ ಬೋರಬಂಡಾ ಗ್ರಾಮದ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ಶ್ರೀ ರಾಮ ನವಮಿ ಆಚರಣೆ ಸಿದ್ಧತೆ ಬಗ್ಗೆ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿ ಕಾರ್ಯದರ್ಶಿ ನರೇಂದ್ರ ರಾಠೋಡ್ ಮಾಹಿತಿ ನೀಡಿದರು.