ರಾಯರೆಡ್ಡಿ ಸುದ್ದಿಗೋಷ್ಠಿ

ಕಲಬುರಗಿ: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಬಸವರಾಜ ರಾಯರೆಡ್ಡಿ ನಗರದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.