ರಾವಿಹಾಳ್: ಸಳರವಾಗಿ ವಾಲ್ಮೀಕಿ ಜಯಂತಿ ಆಚರಣೆ

ಸಿರುಗುಪ್ಪ ಅ 31 :- ತಾಲೂಕಿನ ರಾವಿಹಾಳ್ ಗ್ರಾಮದಲ್ಲಿ ಯುವ ವಾಲ್ಮೀಕಿ ನಾಯಕ ಬಳಗದ ವತಿಯಿಂದ ಸರಳವಾಗಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಇಂದು ಆಚರಿಸಲಾಯಿತು.
ಈ ಸಂದರ್ಭದಲ್ಲಿ ರಾವಿಹಾಳ್ ಗ್ರಾಮದ ವಾಲ್ಮೀಕಿ ಸಮುದಾಯದ ಯುವಕರು ಉಪಸ್ಥಿತರಿದ್ದರು.