ರಾಶಿ ರಾಶಿ ಸೀರೆ ಪತ್ತೆ..

ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಉಡುಪಿ ಶ್ರೀ ಕೃಷ್ಣ ಲಾಡ್ಜ್ ನಲ್ಲಿ ರಾಶಿ ರಾಶಿ ಸೀರೆಗಳು ಪತ್ತೆಯಾಗಿವೆ.ಮತದಾರರಿಗೆ ಹಂಚಲು ತಂದಿರಬಹುದೆಂಬ ಅನುಮಾನದ ಹಿನ್ನೆಲೆಯಲ್ಲಿ ಹೊಸಪೇಟೆಯ ಡಿವೈಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ವಶಕ್ಕೆ ಪಡೆದಿದ್ದಾರೆ