ರಾಷ್ಟ್ರಪತಿಯವರ ಪದಕ ಪ್ರದಾನ

ದೇಶದ ಭದ್ರತೆ, ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ನಿರಂತರವಾಗಿ ತೊಡಗಿರುವ ಗೃಹರಕ್ಷಕ ದಳ, ನಾಗರಿಕ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಮತ್ತು ಎಸ್ ಡಿಆರ್ ಎಫ್ ಇಲಾಖೆಯ ಯೋಧರು ಮತ್ತು ಅಧಿಕಾರಿಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿಂದು ರಾಷ್ಡ್ರಪತಿ ಪದಕ‌ಪ್ರಧಾನ ಮಾಡಿದರು.