ರಾಷ್ಟ್ರಪಿತನಿಗೆ ನುಡಿನಮನ

ತುಮಕೂರಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹಾಗೂ ಗಾಂಧೀಜಿಯವರ ಉಪ್ಪಿನ ಸತ್ಯಾಗ್ರಹದ ನೆನಪಾರ್ಥ ಜಿಲ್ಲಾಡಳಿತದ ವತಿಯಿಂದ ರಾಷ್ಟ್ರಪಿತನಿಗೆ ನುಡಿ ನಮನ ಸಲ್ಲಿಸಲಾಯಿತು.