ರಾಷ್ಟ್ರೀಯ ಐಕ್ಯತಾ ದಿನಾಚರಣೆ

ಬೆಂಗಳೂರು, ಅ. ೩೧- ರಾಷ್ಟ್ರೀಯ ಐಕ್ಯತಾ ದಿನಾಚರಣೆ ಪ್ರಯುಕ್ತ ವಿಧಾನಸೌಧದ ಮುಂಭಾಗ ನಡೆದ ಸೈಕಲ್ ಜಾಥಾಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.