ರಾಷ್ಟ್ರೀಯ ಕಾರ್ಯಗಾರ..

ಅಂಧತ್ವ ನಿವಾರಣೆ ಕುರಿತು ನಗರದ ನಾರಾಯಣ ನೇತ್ರಾಲಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕಾರ್ಯಗಾರವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ ಸುಧಾಕರ್ ಉದ್ಘಾಟಿಸಿದರು, || ಈ ವೇಳೆ ಡಾ.ಭುಜಂಗ ಶೆಟ್ಟಿ ಅವರು ಮಾಹಿತಿ ಹಂಚಿಕೊಂಡರು