ರಾಷ್ಟ್ರೀಯ ಪತ್ರಿಕಾ ದಿನಾಚರಣೆ

ಮಾಧ್ಯಮ ಅಕಾಡೆಮಿ ವತಿಯಿಂದ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿಂದು ರಾಷ್ಟ್ರೀಯ ಪತ್ರಿಕ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಕುರಿತ ವಿಚಾರ ಸಂಕಿರಣ ದಲ್ಲಿ ಸಚಿವ ಜೆಸಿ ಮಾಧುಸ್ವಾಮಿ, ನಟ ಅನಂತ್ ನಾಗ್, ವಾರ್ತಾ ಇಲಾಖೆ ಆಯುಕ್ತ ಡಾ. ಪಿ. ಎಸ್ ಹರ್ಷ, ಸದಾಶಿವ ಶೆಣೈ, ರಾಜಾ ಶೈಲೇಶ ಚಂದ್ರಗುಪ್ತ, ಡಾ. ಆರ್. ಪೂರ್ಣಿಮಾ ಮತ್ತಿತರರು ಇದ್ದಾರೆ.