ದಾವಣಗೆರೆ; ಜು.೨: ಕಕ್ಕರಗೊಳ್ಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ಐಡಿಸಿಎಫ್ ಮತ್ತು ನವೀಕರಣಗೊಂಡ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಹಿರಿಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ವೆಂಕಟೇಶ್.ಎಲ್.ಡಿ, ಗ್ರಾಮದ ಹಿರಿಯ ಮುಖಂಡ ಬಸವನ ಗೌಡ್ರು. ಆರ್.ಡಿ ಕುಲಕರ್ಣಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಾಯಿತ್ರಿ, ಗ್ರಾಮ ಪಂಚಾಯಿತಿ ಸದಸ್ಯರು, ಆಸ್ಪತ್ರೆಯ ಸಿಬ್ಬಂದಿ ವರ್ಗ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಮೇಲ್ವಿಚಾರಕರು, ಗ್ರಾಮಸ್ಥರು ಉಪಸ್ಥಿತರಿದ್ದರು.
(ಫೊಟೋ ಇದೆ.)
=====
–