ರಾಷ್ಟ್ರೀಯ ಶಿಕ್ಷಣ ನೀತಿ…

ಚಿಕ್ಕಬಳ್ಳಾಪುರದ ಬಿಜಿಎಸ್ ಗ್ಯಾಲಕ್ಸಿಯಲ್ಲಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿದ ಶಿಕ್ಷಣ ಸಚಿವ ಡಿ ಸಿ ನಾಗೇಶ್ ರವರು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸ್ವದೇಶಿ ಸ್ವಾವಲಂಬಿ ಶಿಕ್ಷಣಕ್ಕೆ ನಾಂದಿ ಹಾಡಿದಂತಾಗುತ್ತದೆ ಎಂದು ಅಭಿಪ್ರಾಯಿಸಿದರು.