ರಾಹುಲ್‌ಗಾಂಧಿಗೆ ಶುಭ ಹಾರೈಕೆ..

ಸುಭದ್ರ ದೇಶ ಕಟ್ಟುವಲ್ಲಿ ಪ್ರಾಣತ್ಯಾಗ ಮಾಡಿದ ಕುಟುಂಬಕ್ಕೆ ಸೇರಿದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್‌ಗಾಂಧಿ ಅವರ ಹುಟ್ಟುಹಬ್ಬಕ್ಕೆ ಮಾಲೂರು ಶಾಸಕ ಕೆ.ವೈ. ನಂಜೇಗೌಡ ಅವರು ಶುಭಕೋರಿದರು.