ರುಪ್ಸಾ ಆರೋಪ…

ಶಿಕ್ಷಣ ಇಲಾಖೆಯ ಅಧಿಕಾರಿಗಳೆ ಮರೆತು ಖಾಸಗಿ ಅನುದಾನ ರಹಿತ ಶಾಲೆಗಳನ್ನು ನಿರ್ಲಕ್ಷಿಸುವ ಮೂಲಕ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮತ್ತು ಶಿಕ್ಷಕ ನೋವಿಗೆ ಸ್ಪಂದಿಸುತ್ತಿಲ್ಲ ಎಂದು ತುಮಕೂರಿನಲ್ಲಿ ರುಪ್ಸಾ ಸಂಘಟನೆಯ ಹಾಲನೂರು ಲೇಪಾಕ್ಷ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ