ರೇಣುಕಾಚಾರ್ಯರ ಜಯಂತಿ ಆಚರಣೆ

ಕಾಳಗಿ. ಮಾ.27: ಪಟ್ಟಣದ ಸಂಸ್ಥಾನ ಹಿರೇಮಠದಲ್ಲಿ ರೇಣುಕಾಚಾರ್ಯರ ಜಯಂತಿ ಆಚರಣೆ ಮಾಡಲಾಯಿತು.

ಸಂಸ್ಥೆಯ ಹಿರೇಮಠದ ಪೂಜ್ಯ ಶ್ರೀ ಶಿವಬಸವ ಶಿವಾಚಾರ್ಯರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಗಣ್ಣ ಬಸವ, ಸಿದ್ದಯ್ಯ ಸ್ವಾಮಿ, ಶರಣಯ್ಯ ಸ್ವಾಮಿ, ಮಲ್ಲಯ್ಯ ಸ್ವಾಮಿ, ಶಿವಕುಮಾರ ಸಾಲಿ ಅನೇಕರಿದ್ದರು.