ರೇಷನ್ ಕಿಟ್ ವಿತರಣೆ…

ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಗಾಯತ್ರಿ ನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ಉಚಿತ ರೇಷನ್ ಕಿಟ್ ವಿತರಿಸಿದರು.