ರೇಷ್ಮೆ ಬೆಳೆಗಾರರ ಕಾರ್ಯಾಗಾರ..

ತುಮಕೂರಿನಲ್ಲಿ 75ನೇ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರೇಷ್ಮೆ ಬೆಳೆಗಾರರ ಕಾರ್ಯಾಗಾರ ಮತ್ತು ಸವಲತ್ತು ವಿತರಸಣಾ ಸಮಾರಂಭ ನಡೆಯಿತು.