ರೈತಪರ ನಿರ್ಧಾರ…

ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟುಹಬ್ಬದ ಅಂಗವಾಗಿ ಪಿಎಂ ಕಿಸಾನ್ ಯೋಜನೆಯಡಿ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಚಾಲನೆ|| ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಸಚಿವರು ಭಾಗಿ|| ರಾಜ್ಯದಲ್ಲಿ ಯಾವ ಹಾಲು ಉತ್ಪಾದಕರು ಹಾಲನ್ನ ಚರಂಡಿಗೆ ಚೆಲ್ಲಬಾರದು ಎನ್ನುವ ಉದ್ದೇಶದಿಂದ ರೈತರಿಂದ ನೇರವಾಗಿ ಹಾಲು ಖರೀದಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಆದೇಶ .ಇದು ರೈತಪರ ನಿರ್ಧಾರ- ಸಚಿವ ಎಸ್ ಟಿ ಸೋಮಶೇಖರ್