ರೈತರಿಂದ ಸಂಕಲ್ಪದಿಂದ ದಿನ ಆಚರಣೆ

ರೈತ ಬಂಡಾಯ ೪೩ನೇ ಹುತಾತ್ಮರ ದಿನಾಚರಣೆ ಪ್ರಯುಕ್ತ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ಬೆಳಿಗ್ಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಕೃಷಿ ಉಳಿಸಿ ಪ್ರಜಾಪ್ರಭುತ್ವ ರಕ್ಷಿಸಲು ಸಂಕಲ್ಪದಿನ ಆಚರಿಸಿದರು.