ರೈತರಿಗೆ ಬೆಂಬಲ ಬೆಲೆ ನಿಗದಿಗಾಗಿ ಕೇಂದ್ರಕ್ಕೆ ಮನವಿ…

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಭಾರತೀಯ ಕಿಸಾನ್ ಸಂಘ ಜಿಲ್ಲಾ ಘಟಕ ವತಿಯಿಂದ ಪ್ರತಿಭಟನೆ ನಡೆಸಿ ರೈತರ ಬೆಳೆಗೆ ಬೆಂಬಲ ಬೆಲೆ ನೀಡಬೇಕೆಂದು ಜಿಲ್ಲಾಧಿಕಾರಿ ಆರ್ ಲತಾ ರವರಿಗೆ ಮನವಿ ಪತ್ರ ಸಲ್ಲಿಸಿದರು.