ರೈತರ ಆಕ್ರೋಶ…

ಕೃಷಿ ಉಳಿಸಿ ಪ್ರಜಾಪ್ರಭುತ್ವ ರಕ್ಷಿಸಿ ಎಂಬ ಘೋಷವಾಕ್ಯದೊಂದಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕೇಂದ್ರ ಸರ್ಕಾರದ ನೀತಿ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.