ರೈತರ ಆದಾಯ ದ್ವಿಗುಣ ಕ್ಕೆ ಕ್ರಮ

ರಾಜ್ಯದಲ್ಲಿ ರೈತರ ಆದಾಯ ದ್ವಿಗುಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಹೇಳಿದರು