ರೈತರ ಧರಣಿ ಮುಂದುವರಿಕೆ

ಕಬ್ಬು ದರ ಏರಿಕೆ ಮಾಡುವಂತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ,ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರೈತರು ಪ್ರತಿಭಟನಾ ಸ್ಥಳದಲ್ಲಿಯೇ ಊಟ ಮಾಡಿ ಧರಣಿ ಮುಂದುವರೆಸಿದ್ದಾರೆ.