ರೈತರ ಪ್ರತಿಭಟನೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಜೆಜಿಹಳ್ಳಿ ಬಿ ನಾರಾಯಣಸ್ವಾಮಿ ಚಿಕ್ಕಬಳ್ಳಾಪುರದಲ್ಲಿ ರೈತರ ಮೆರವಣಿಗೆಯಲ್ಲಿ ಭಾಗವಹಿಸಿ ಟೀಕಿಸಿದರು