ರೈತರ ಪ್ರತಿಭಟನೆ..

ರಾಷ್ಟ್ರಾದ್ಯಂತ ರಾಷ್ಟ್ರೀಯ ಕಿಸಾನ್ ಸಂಯುಕ್ತ ಹೋರಾಟದ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಮಾಲೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ತಹಶೀಲ್ದಾರ್ ರವರಿಗೆ ಮನವಿ ಪತ್ರ ಸಲ್ಲಿಸಿದರು.