ರೈತರ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನೆ

ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರೈತ ಮುಖಂಡರು, ನೂರಾರು ಕಾರ್ಯಕರ್ತರು ಇಂದು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.