ರೈತರ ಸಂಭ್ರಮಾಚರಣೆ…

ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿರುವ ಹಿನ್ನೆಲೆಯಲ್ಲಿ ತುರುವೇಕೆರೆಯಲ್ಲಿ ರೈತ ಸಂಘದ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು.