ರೈತರ ಹೋರಾಟ ಬೆಂಬಲಿಸಿ ದೆಹಲಿಗೆ ಟೆಕ್ಕಿ ಪಾದಯಾತ್ರೆ…

ತುಮಕೂರು: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಮಲಮಹದೇಶ್ವರ ಬೆಟ್ಟದಿಂದ ದೆಹಲಿವರೆಗೆ ಪಾದಯಾತ್ರೆ ಕೈಗೊಂಡಿರುವ ಬಾಗಲಕೋಟೆ ಮೂಲದ ಟೆಕ್ಕಿ ನಾಗರಾಜು ಕಲಗುಟಕರ್ ಕೇಂದ್ರದ ರೈತ ವಿರೋಧಿ ನೀತಿಯನ್ನು ಖಂಡಿಸಿದರು.