ರೈತ ಚೈತನ್ಯ ಯಾತ್ರೆ

ಕರ್ನಾಟಕ ಗ್ರಾಮೀಣ ಬ್ಯಾಂಕಿನ ಕೃಷಿ ಸಾಲ ವಸೂಲಾತಿ ಪದ್ಧತಿ ವಿರೋಧಿಸಿ ರಾಜ್ಯ ರೈತ ಸಂಘದ ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಂದು ರೈತ ಚೈತನ್ಯ ಯಾತ್ರೆ ನಡೆಸಿದರು.