ರೈತ ನಾಕರೊಂದಿಗೆ ಸಿಎಂ ಸಭೆ

ಬಜೆಟ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತನಾಯಕರೊಂದಿಗೆ ಸಮಾಲೋಚನೆ ನಡೆಸಿ ಮನವಿ ಪತ್ರ ಸ್ವೀಕಾರ ಮಾಡಿದರು. ಚುಕ್ಕಿ ನಂಜುಂಡಸ್ವಾಮಿ, ಪ್ರೊ,ರವಿವರ್ಮ ಕುಮಾರ್, ಬಸವರಾಜಪ್ಪ ಸೇರಿದಂತೆ ಮತ್ತಿತರ ನಾಯಕರಿದ್ದಾರೆ