ರೈತ ಸಂಘದ ಪ್ರತಿಭಟನೆ..

ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರಾಜ್ಯ ರೈತ ಸಂಘದ ವತಿಯಿಂದ ಕೊಬ್ಬರಿಗೆ ಬೆಂಬಲ ಬೆಲೆ 20 ಸಾವಿರ ರೂ. ನಿಗದಿಪಡಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.