ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಕೊಟ್ಟೂರು.ಜ1:ಎಲ್ಲೆನೋಡಿದರೂ ಹೊಸ ವರ್ಷದ ಸಂಭ್ರಮಾಚಾರಣೆಯಲ್ಲಿ ಜನರು ಇರುವಾಗ ವ್ಯಕ್ತಿಯೋರ್ವ ಜೀವನದಲ್ಲಿ ಜಿಗುಪ್ಸೆ ಹೊಂದಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ತಾಲೂಕಿನ ದೂಪದಹಳ್ಳಿ ಗ್ರಾಮದ ಹೊರವಲದಲ್ಲಿ ಇಂದು ನಡೆದಿದೆ.

ಪತ್ರೆಗೌಡ(32)ಮೃತ ವ್ಯಕ್ತಿ ಗೊಲ್ಲರಹಳ್ಳಿ ಗ್ರಾಮದವನಾಗಿದ್ದಾನೆ.
ಆತ ಕೊಟ್ಟೂರು ಪಟ್ಟಣಕ್ಕೆ ಆಗಮಿಸುವ ರೈಲಿಗೆ ತಾಲೂಕಿನ ದೂಪದಹಳ್ಳಿ ಗ್ರಾಮದ ಹೊರವಲಯದಲ್ಲಿ ರೈಲಿಗೆ ತಲೆಕೊಟ್ಟಿದ್ದು ದೇಹ ಎರಡು ಭಾಗವಾಗಿದ್ದು ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸ್ ಆಗಮಿಸಿ ಪ್ರಕರಣ ದಾಖಲು ಮಾಡಿ ಮುಂದಿನ ಕ್ರಮಕೈಗೊಂಡಿದ್ದಾರೆ.