ರೋಗಿಗಳ ಸಂಬಂಧಿಕರ ಪರದಾಟ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಿಡ್ನಿ ಸೇರಿದಂತೆ ಇನ್ನಿತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳು ಸಂಬಂಧಿಕರು ಆಸ್ಪತ್ರೆಯ ಆವರಣದಲ್ಲಿ ಪರದಾಡುವ ಸ್ಥಿತಿ