ರೋಹಿಣಿ ಸಿಂಧೂರಿ ವರ್ಗಾವಣೆ:ವಿಚಾರಣೆ ನವೆಂಬರ್ 10 ಕ್ಕೆ

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಬಗ್ಗೆ ಸಿಎಟಿ ನಡೆಸುತ್ತಿದ್ದ ವಿಚಾರಣೆಯನ್ನು ನವೆಂಬರ್ 10 ಕ್ಕೆ ಮುಂದೂಡಲಾಗಿದೆ

ಕೇವಲ 29 ದಿನಕ್ಕೆ ತಮ್ಮನ್ನು ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ನಿರ್ಗಮಿತ ಡಿಸಿ ಶರತ್ ಅವರು ಸಿಎಟಿ ಮೊರೆ ಹೋಗಿದ್ದರು

ಇಂದು ವಿಚಾರಣೆ ನಡೆಸಿದ ಸಿಎಟಿ ವಾದ-ಪ್ರತಿವಾದ ಆಲಿಸಿ ವಿಚಾರಣೆಯನ್ನು ನವೆಂಬರ್ 10 ಕ್ಕೆ ಮುಂದೂಡಿತು

ಈ ಮೂಲಕ್ ರೋಹಿಣಿ ಸಿಂದೂರಿಗೆ ಮತ್ತೊಂದು ಬಾರಿ ರಿಲೀಫ್ ಸಿಕ್ಕಿದೆ