ರೌಡಿಗಳ ಪರೇಡ್

ಕಲಬುರಗಿ: ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿಂದು ಪೊಲೀಸ್ ಆಯುಕ್ತ ಡಾ.ವೈ.ಎಸ್. ರವಿಕುಮಾರ್ ಅವರು ರೌಡಿಗಳ ಪರೇಡ್ ನಡೆಸಿದರು.