ರೌಡಿಶೀಟರ್‌ಗಳಿಗೆ ವಾರ್ನಿಂಗ್..

ರೌಡಿಶೀಟರ್‌ಗಳು ಪದೇ ಪದೇ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಧುಗಿರಿಯಲ್ಲಿ ಎಸ್ಪಿ ರಾಹುಲ್‌ಕುಮಾರ್ ಎಚ್ಚರಿಕೆ ನೀಡಿದರು.