ಲಕ್ಷ್ಮಿ ಅರುಣ ಅವರಿಂದ :ಅಂಬೇಡ್ಕರ್ ಜಯಂತಿ


ಬಳ್ಳಾರಿ, ಏ.15 ನಗರ ಕ್ಷೇತ್ರದ ಕೆಆರ್ ಪಿ ಪಕ್ಷದ ಅಭ್ಯರ್ಥಿ ಗಾಲಿ ಲಕ್ಷ್ಮೀ ಅರುಣ ಜನಾರ್ಧನರೆಡ್ಡಿ  ಅವರು ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವತ 132 ನೇ ಜಯಂತಿ ಅಂಗವಾಗಿ ನಗರದ ಅಂಬೇಡ್ಕರ್ ಭವನದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ಮಾಲೆ ಅರ್ಪಿಸಿ ನಮನ ಸಲ್ಲಿಸಿದರು.

One attachment • Scanned by Gmail