ಲಸಿಕಾ ಅಭಿಯಾನದ ಕುರಿತು ಚರ್ಚೆ…

ರಾಜ್ಯದಲ್ಲಿ ಕೊರೊನಾ ಸೋಂಕಿನ ಲಸಿಕಾ ಅಭಿಯಾನ ಮತ್ತು ಮುಂದಿನ ದಿನಗಳಲ್ಲಿ ಅಳವಡಿಸಿಕೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಅವರು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.