ಲಸಿಕೆಗಾಗಿ ಸಾಲು…

ಕೊರೊನಾ ಸೋಂಕಿಗೆ ಲಸಿಕೆ ಹಾಕಿಸಿಕೊಳ್ಳಲು ಬೆಂಗಳೂರಿನ ಮಲ್ಲೇಶ್ವರಂ ನ ಆಸ್ಪತ್ರೆ ಮುಂದೆ ಜನರು ಸಾಲುಗಟ್ಟಿ ನಿಂತಿರುವುದು.