ಲಸಿಕೆಗೆ ಕರವೇ ಆಗ್ರಹ…

ರಾಜ್ಯದ ಪ್ರತಿಯೊಬ್ಬ ನಾಗರಿಕರಿಗೂ ಕೋವಿಡ್-19 ಲಸಿಕೆ ನೀಡಬೇಕು. ಇಲ್ಲವಾದರೆ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಸರ್ಕಾರವನ್ನು ಆಗ್ರಹಿಸಿ ಕರವೇ ವತಿಯಿಂದ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.