ಲಸಿಕೆ ಪಡೆಯಲು ಕರೆ..

ಕೊರೊನಾ ಮೂರನೇ ಅಲೆ ತಡೆಯುವ ಸಲುವಾಗಿ ಸರ್ಕಾರ ಉಚಿತವಾಗಿ ನೀಡುತ್ತಿರುವ ಕೋವಿಡ್ ಲಸಿಕೆಯನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಡೆಯುವಂತೆ ಚಿಕ್ಕನಾಯಕನಹಳ್ಳಿಯಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ಕರೆ ನೀಡಿದರು.