ಲಸಿಕೆ ಪಡೆಯಲು ಸಾಲು-ಸಾಲು

ಬೆಂಗಳೂರಿನ ಗವಿಪುರಂ ಗುಟ್ಟಳ್ಳಿಯಲ್ಲಿ ಲಸಿಕೆ ಪಡೆಯಲು ಜನರು ಸರದಿ ಸಾಲಿನಲ್ಲಿ ನಿಂತಿರುವುದು.