ಲಸಿಕೆ ಬೆಂಗಳೂರು ಮುಂದು…

ಮಹಾನಗರಗಳ ಪೈಕಿ ಬೆಂಗಳೂರಿನಲ್ಲಿ ಶೇ. ೮೫ ರಷ್ಟು ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದು ಈ ಪ್ರಮಾಣ ಹೆಚ್ಚು ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದ್ದಾರೆ.