ಲಸಿಕೆ ಹಾಕಿಸಿಕೊಳ್ಳಿ ಬನ್ನಿ; ಆರೋಗ್ಯ ಅಧಿಕಾರಿ

ಬೀದರ: ನ.29:ತಾಲುಕಿನ ಬಾವಗಿ ಗ್ರಾಮದಲ್ಲಿ ಹೊಸದಾಗಿ ಕಾಣಿಸಿಕೊಂಡರುವ ರೂಪಾಂತರಿ ಸೋಂಕು ಎಮಿಕ್ರಾನ್ ಆಂತಕದ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳಿಂದ ಲಿಸಿಕಿ ಕುಡಿಸುವ ಕಾರ್ಯ ಭರದಿಂದ ಸಾಗುತ್ತಿದೆ ಓಂಕಾರ್ ಮಲ್ಲಿಗೆ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಾತನಾಡಿ ಲಸಿಕೆ ಬಗ್ಗೆ ಭಯಪಡುವ ಅಗತ್ಯವಿಲ್ಲ ಬಾವಗಿ ಗ್ರಾಮದ ಜನರು ಲಸಿಕೆ ಪಡೆಯಲು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಇನ್ನು ಮೂಡ ನಂಬಿಕೆಗಳಿಂದ ಹೊರ ಬಂದಿರುವುದಿಲ್ಲ ಗ್ರಾಮದ ಮುಖಂಡರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಗ್ರಾಮದ ಜನರಿಗೆ ಲಸಿಕೆ ಹಾಕಿಸಿಕೊಳ್ಳಲು ಮನವೊಲಿಸಬೇಕು ಎಂದು ತಿಳಿಸಿದರು
ಭದ್ರೆಶ್ವರ ಮಠದ ಶ್ರೀ ಶಿವುಕುಮಾರ ಸ್ವಾಮಿ ಕೋವಿಡ್ ಲಸಿಕೆ ಹಾಕಿಕೊಳ್ಳಲು ಗ್ರಾಮಸ್ಥರಿಗೆ ಮಾನವರಿಕೆ ಮಾಡಿ ಲಸಿಕೆ ಮುಕ್ತ ಗ್ರಾಮವನ್ನಾಗಿಸುವಂತೆ ಗ್ರಾಮಸ್ಥರಿಗೆ ಮನವಿ ಮಾಡಿದರು
ರೇವಣಸಿದ್ಧ ಆರೋಗ್ಯ ನೀಕ್ಷಣಾಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಮಠಾಣ.
ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.