ಲಾಂಛನ ಅನಾವರಣ

ಅರಣ್ಯ ಇಲಾಖೆಯ ಹೊಸ ಲಾಂಛನವನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಬಿಡುಗಡೆ ಮಾಡಿದರು. ಈ ವೇಳೆ ಹಿರಿಯ ಅಧಿಕಾರಿಗಳಿದ್ದಾರೆ.