ಲಾಕ್ ಡೌನ್ ಅಗತ್ಯವಿಲ್ಲ..

ರಾಜ್ಯದಲ್ಲಿ ಲಾಕ್ ಡೌನ್ ಅಗತ್ಯವಿಲ್ಲ ಈಗಾಗಲೇ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಮಯದಲ್ಲಿ ಮತ್ತೊಮ್ಮೆ ಸರ್ಕಾರ ಈ ರೀತಿಯ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಶಿವ ಕುಮಾರ್ ಹೇಳಿದ್ದಾರೆ