ಲಾಕ್ ಡೌನ್ ನಲ್ಲಿಯೂ ಜಾಮ್…

ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ. ಹೀಗಿದ್ದರೂ ಮೈಸೂರು ರಸ್ತೆಯಲ್ಲಿ ವಾಹನಗಳ ಸಂಚಾರ ದಟ್ಟಣೆಯಿಂದ ಜಾಮ್ ಆಗಿರುವುದು.