ಲಾಕ್ ಡೌನ್ ನಿಮಯ ಮತ್ತಷ್ಟು ಸರಳ..

ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಸಂಜೆ 5 ಗಂಟೆಯ ತನಕ ಅಂಗಡಿಮುಗ್ಗಟ್ಟಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನಲ್ಲಿ ಹೇಳಿದ್ದಾರೆ.